27.7 C
Udupi
Tuesday, March 24, 2026
spot_img
spot_img
HomeBlogಶಟಲ್ ಬ್ಯಾಡ್ಮಿಂಟನ್ ಟೂರ್ನಮೆಂಟ್ ನಲ್ಲಿ ಮಿಂಚಿದ ಶ್ರೀ ಶ್ರೀ ರವಿಶಂಕರ ವಿದ್ಯಾ ಮಂದಿರದ ಮಕ್ಕಳು

ಶಟಲ್ ಬ್ಯಾಡ್ಮಿಂಟನ್ ಟೂರ್ನಮೆಂಟ್ ನಲ್ಲಿ ಮಿಂಚಿದ ಶ್ರೀ ಶ್ರೀ ರವಿಶಂಕರ ವಿದ್ಯಾ ಮಂದಿರದ ಮಕ್ಕಳು


ಕಾರ್ಕಳ ; ದಿನಾಂಕ 31/10/2025 ರಂದು ಡಾನ್ ಬಾಸ್ಕೋ ಆಂಗ್ಲ ಮಾಧ್ಯಮ ಶಾಲೆ ಶಿರ್ವ ಇವರು ಆಯೋಜಿಸಿದ ಅಂತರ್ ಶಾಲಾ ಶಟಲ್ ಬ್ಯಾಡ್ಮಿಂಟನ್ ಟೂರ್ನಮೆಂಟ್ ಕಾರ್ಕಳದ ಜಾನ್ಸನ್ ಸ್ಪೋರ್ಟ್ಸ್ ಮತ್ತು ಸಾಂಸ್ಕೃತಿಕ ಅಕಾಡೆಮಿಯಲ್ಲಿ ಜರಗಿದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ICSE ಮತ್ತು CBSE ಶಾಲೆಗಳ ಸಂಘಟನೆಯು ಪ್ರಸಕ್ತ ಶೈಕ್ಷಣಿಕ 2025/26 ನೇ ಸಾಲಿನ 17 ವರುಷದ ಒಳಗಿನ ಹುಡುಗರ ವಿಭಾಗದಲ್ಲಿ 8ನೇ ತರಗತಿ ವಿದ್ಯಾರ್ಥಿಗಳಾದ ಅಶ್ವಿನ್ ಎ. ಶೆಟ್ಟಿ, ನಂದನ್ ಆಚಾರ್ಯ, 10ನೇ ತರಗತಿ ವಿದ್ಯಾರ್ಥಿ ವಂಶ್ ಎಂ ಇವರು ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.

ಇವರನ್ನು ಶಾಲಾ ಆಡಳಿತ ಮಂಡಳಿಯ ಸದಸ್ಯರು, ಶಾಲಾ ಪ್ರಾಂಶುಪಾಲರಾದ ಶ್ರೀಮತಿ ಸೋನಲ್ ಆರ್. ಕಾಮತ್ ಹಾಗೂ ಶಿಕ್ಷಕ ವೃಂದದವರು ಶುಭ ಹಾರೈಸಿರುತ್ತಾರೆ. ಇವರಿಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿಯರಾದ ಶ್ರೀಮತಿ ವಿದ್ಯಾ ಯು. ಶೆಟ್ಟಿ ಹಾಗೂ ಹರಿಣಿ ಇವರು ತರಬೇತಿ ನೀಡಿರುತ್ತಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page