28 C
Udupi
Saturday, April 25, 2026
spot_img
spot_img
HomeBlogಶನಿವಾರ 'ಕಿಸಾನ್‌ ಸಮ್ಮಾನ್‌ ನಿಧಿ’ಯ 18ನೇ ಕಂತನ್ನು ಬಿಡುಗಡೆ ಮಾಡಲಿರುವ ಪ್ರಧಾನಿ ಮೋದಿ

ಶನಿವಾರ ‘ಕಿಸಾನ್‌ ಸಮ್ಮಾನ್‌ ನಿಧಿ’ಯ 18ನೇ ಕಂತನ್ನು ಬಿಡುಗಡೆ ಮಾಡಲಿರುವ ಪ್ರಧಾನಿ ಮೋದಿ

ನವದೆಹಲಿ: ಇಂದು ‘ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ’ಯ 18ನೇ ಕಂತನ್ನು ಪ್ರಧಾನಿ ಮೋದಿ ಅವರು ಬಿಡುಗಡೆ ಮಾಡಲಿದ್ದು ಹೀಗಾಗಿ ದೇಶಾದ್ಯಂತ ಸುಮಾರು 9.5 ಕೋಟಿ ರೈತರಿಗೆ ಕೇಂದ್ರ ಸರ್ಕಾರದಿಂದ ನವರಾತ್ರಿ ಕೊಡುಗೆ ಸಿಗಲಿದೆ.

ಅರ್ಹ ಫಲಾನುಭವಿಗಳ ಬ್ಯಾಂಕ್‌ ಖಾತೆಗಳಿಗೆ ತಲಾ 2 ಸಾವಿರ ರೂ. ನೇರವಾಗಿ ಜಮೆಯಾಗಲಿದ್ದು ಈ ಕಂತಿನಲ್ಲಿ ಒಟ್ಟು 20,000 ಕೋಟಿ ರೂ.ಗಳನ್ನು ಸರ್ಕಾರ ರೈತರಿಗೆ ಪಾವತಿಸಲಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page