32.1 C
Udupi
Tuesday, March 10, 2026
spot_img
spot_img
HomeBlogಶಾಸಕರ ಮತ್ತು ಸಂಸದರ ದೂರವಾಣಿ ಸಂಖ್ಯೆಯನ್ನು ಇಟ್ಟುಕೊಳ್ಳುವುದು ಕಡ್ಡಾಯ

ಶಾಸಕರ ಮತ್ತು ಸಂಸದರ ದೂರವಾಣಿ ಸಂಖ್ಯೆಯನ್ನು ಇಟ್ಟುಕೊಳ್ಳುವುದು ಕಡ್ಡಾಯ

ಜನಪ್ರತಿನಿಧಿಗಳ ಕರೆಗೆ ಸ್ಪಂದಿಸಿ, ಅಧಿಕಾರಿಗಳಿಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಸೂಚನೆ

ಬೆಂಗಳೂರು: ಜನಪ್ರತಿನಿಧಿಗಳಾದ ಲೋಕಸಭಾ ಹಾಗೂ ರಾಜ್ಯಸಭಾ ಸದಸ್ಯರ ದೂರವಾಣಿಯನ್ನು ಕಡ್ಡಾಯವಾಗಿ ಇಟ್ಟುಕೊಳ್ಳಬೇಕು ಹಾಗೂ ಜನಪ್ರತಿನಿಧಿಗಳು ಕರೆ ಮಾಡಿದಾಗ ಕರೆಯನ್ನು ಸ್ವೀಕರಿಸುವಂತೆ ಪೊಲೀಸ್ ಅಧಿಕಾರಿಗಳಿಗೆ , ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.ಎ ಸಲೀಂ ಸೂಚನೆ ನೀಡಿದ್ದಾರೆ.

ಪೊಲೀಸ್ ಅಧಿಕಾರಿಗಳು ತಮ್ಮ ಕರೆಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಕೆಲ ಶಾಸಕರು ಹಾಗೂ ಸಂಸದರು ಆಕ್ಷೇಪ ವ್ಯಕ್ತಪಡಿಸಿದ್ದು, ಇದೀಗ ಈ ವಿಚಾರವಾಗಿ ಕ್ರಮ ಕೈಗೊಳ್ಳಲಾಗಿದೆ.

ಒಂದು ವೇಳೆ ಜನಪ್ರತಿನಿಧಿಗಳು ಕರೆ ಮಾಡಿದಾಗ, ಅನ್ಯ ಕರ್ತವ್ಯದಲ್ಲಿ ನಿರತರಾಗಿದ್ದಲ್ಲಿ ಕರ್ತವ್ಯ ಮುಗಿದ ನಂತರ ಕರೆಗೆ ಸ್ಪಂದಿಸುವಂತೆ ಸುತ್ತೋಲೆಯಲ್ಲಿ ಸೂಚನೆ ನೀಡಲಾಗಿದೆ.

spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page