26 C
Udupi
Tuesday, March 24, 2026
spot_img
spot_img
HomeBlogಶಾಸಕ ವಿ ಸುನಿಲ್ ಕುಮಾರ್ ಅಧ್ಯಕ್ಷತೆಯಲ್ಲಿ ಆಕ್ರಮ ಸಕ್ರಮ ಸಮಿತಿ ಸಭೆ

ಶಾಸಕ ವಿ ಸುನಿಲ್ ಕುಮಾರ್ ಅಧ್ಯಕ್ಷತೆಯಲ್ಲಿ ಆಕ್ರಮ ಸಕ್ರಮ ಸಮಿತಿ ಸಭೆ

ಕಾರ್ಕಳ ಸೆ.25 ರಂದು ತಾಲೂಕು ಕಛೇರಿ ಸಭಾಂಗಣದಲ್ಲಿ ಶಾಸಕ ವಿ ಸುನೀಲ್ ಕುಮಾರ್ ಇವರ ಅಧ್ಯಕ್ಷತೆಯಲ್ಲಿ ಅಕ್ರಮ ಸಕ್ರಮ ಸಮಿತಿ ಸಭೆ ನಡೆಸಲಾಯಿತು.


ಸಮಿತಿಯ ಮುಂದೆ 35 ಕಡತಗಳನ್ನು ಹಾಜರಪಡಿಸಲಾಗಿತ್ತು. 17 ಹೊಸ ಕಡತಗಳಲ್ಲಿ 16 ಕಡತಗಳನ್ನು ಮಂಜೂರಾತಿ ಮಾಡಲಾಯಿತು. ಓರ್ವ ಗೈರು ಹಾಜರು. ನಕ್ಷೆಯಾಗಿ ಮಂಡಿಸಿರುವ 16 ಕಡತಕ್ಕೆ ಅಂತಿಮ ಮಂಜೂರಾತಿ ಆದೇಶ ನೀಡಲಾಯಿತು. 2 ಕಡತಗಳನ್ನು ಮರು ಸರ್ವೇಗೆ ಹಿಂದಿರುಗಿಸಲಾಯಿತು. ತಹಶೀಲ್ದಾರ್ ಪ್ರದೀಪ್ ಆರ್, ಉಪ ತಹಶೀಲ್ದಾರ್ ಮಂಜುನಾಥ ನಾಯಕ್, ಕಂದಾಯ ನಿರೀಕ್ಷಕರಾದ ರಿಯಾಜ್ ಮಹಮ್ಮದ್, ಶಿವಪ್ರಸಾದ್, ವಿಷಯ ನಿರ್ವಹಕರಾದ ತಾರೇಶ್, ಪೂಜಾ ಬಿ, ಸಮಿತಿ ಸದಸ್ಯರಾದ ರಮೇಶ್ ಬಜಕಲ, ಸುನೀತಾ ಶೆಟ್ಟಿ, ಕಾರ್ಕಳ ಹೋಬಳಿ ಅಜೆಕಾರು ಹೋಬಳಿಯ ಸಿಬ್ಬಂದಿ,. ಗ್ರಾಮ ಆಡಳಿತ ಅಧಿಕಾರಿಗಳು ಭಾಗವಹಿಸಿದ್ದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page