30.7 C
Udupi
Saturday, May 23, 2026
spot_img
spot_img
HomeBlogಶಿಕ್ಷಕರ ಕೊರತೆ ನೀಗಿಸಲು 51 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಅನುಮೋದನೆ ನೀಡಿದ ರಾಜ್ಯ ಸರ್ಕಾರ

ಶಿಕ್ಷಕರ ಕೊರತೆ ನೀಗಿಸಲು 51 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಅನುಮೋದನೆ ನೀಡಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು 51 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.

2026-27ನೇ ಶೈಕ್ಷಣಿಕ ವರ್ಷ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಉಂಟಾಗದಂತೆ ಈ ಕ್ರಮ ಕೈಗೊಳ್ಳಲಾಗಿದೆ. ಇದರಲ್ಲಿ 40 ಸಾವಿರ ಪ್ರಾಥಮಿಕ ಹಾಗೂ 11 ಸಾವಿರ ಪ್ರೌಢಶಾಲಾ ಶಿಕ್ಷಕರನ್ನು ನೇಮಿಸಲಾಗುತ್ತದೆ.

ಈ ನೇಮಕಾತಿ ತಾತ್ಕಾಲಿಕವಾಗಿದ್ದು, ಖಾಯಂ ಶಿಕ್ಷಕರ ನೇಮಕವಾಗುವವರೆಗೆ ಅಥವಾ ಪ್ರಸಕ್ತ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಮಾತ್ರ ಜಾರಿಯಲ್ಲಿರುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ತಿಳಿಸಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page