
ಆಯುಷ್ಮಾನ್ ಕಾರ್ಡ್ ನೋಂದಾವಣೆ, ರಿನಿವಲ್ ಹಾಗೂ ಉಚಿತ ಬಿಪಿ ಶುಗರ್ ಆರೋಗ್ಯ ತಪಾಸನ ಕಾರ್ಯಕ್ರಮ ಇಂದು (ಡಿಸೆಂಬರ್ 15) ರಂದು
ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದಲ್ಲಿ ನಡೆಯಿತು.
ಈ ಒಂದು ಕಾರ್ಯಕ್ರಮ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹಿರಿಯಂಗಡಿ ಒಕ್ಕೂಟ ಸಾಣೂರು ವಲಯ, ಶ್ರೀ ಅಂಬಾಭವಾನಿ ದೇವಸ್ಥಾನ ಮತ್ತು ಕಾರ್ಕಳ ಸರ್ಕಾರಿ ಆಸ್ಪತ್ರೆಯ ಸಭಾಗಿತ್ವದಲ್ಲಿ ನಡೆಯಿತು.