
ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ಸನ್ನಿದಿ ಗುರುಬೆಟ್ಟು ಸಾಣೂರು ಇಲ್ಲಿ ನವರಾತ್ರಿ ಪೂಜೆಯ ಪ್ರಯುಕ್ತ ಶ್ರೀ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದ ಕಾರ್ಕಳ ಶಾಸಕರಾದ ವಿ ಸುನಿಲ್ ಕುಮಾರ್ ಇವರು ದೇವಸ್ಥಾನದ ಜೀರ್ಣೋದ್ದಾರದ ಬಗ್ಗೆ ನಮಗೆ ಸಲಹೆ ಸೂಚನೆಯನ್ನು ನೀಡಿ ಭರವಸೆಯನ್ನುನೀಡಿದರು
ಈ ಸಂದರ್ಭದಲ್ಲಿ ದೇವಸ್ಥಾನ ಪ್ರಧಾನ ಅರ್ಚಕರಾದ ಶ್ರೀ ದಯಾನಂದ ಸ್ವಾಮೀಜಿ ಹಾಗೂ ಸಾಣೂರು ಗ್ರಾಮ ಪಂಚಾಯತ್ ಅಧ್ಯಕ್ಷರು ಆದ ಯುವರಾಜ್ ಜೈನ್, ಮಾಜಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರು ಆದ ಪ್ರಸಾದ್ ಪೂಜಾರಿ ಸಾಣೂರು, ಪಕ್ಷದ ಹಿರಿಯ ಮುಖಂಡರಾದ ದೇವಾನಂದ ಶೆಟ್ಟಿ, ಪ್ರವೀಣ್ ಕೋಟ್ಯಾನ್, ಮೋಹನ್ ಶೆಟ್ಟಿ, ಸಾಣೂರು ಯುವಕ ಮಂಡಲದ ಅಧ್ಯಕ್ಷರಾದ ಪ್ರಸಾದ್ ಶೆಟ್ಟಿ, ನಾದು ಕುಲಾಲ್, ಸಂಪತ್ ಕುಲಾಲ್,ರಾಜೇಶ್ ಪೂಜಾರಿ, ಕಿರಣ್ ಕುಲಾಲ್ ಸಾಣೂರು, ಸುರೇಶ್ ಕುಲಾಲ್ ಸಾಣೂರು, ನಾಗರಾಜ್ ಕುಲಾಲ್, ಇವರುಗಳು ಈ ಸಭೆಯಲ್ಲಿ ಭಾಗಿಯಾಗಿದ್ದರು.






















































