29.9 C
Udupi
Friday, March 13, 2026
spot_img
spot_img
HomeBlogಶ್ರೀ ರಾಮಪ್ಪ ಅನುದಾನಿತ ಇರುವ ಪ್ರಾಥಮಿಕ ಶಾಲೆ, ಪುಲ್ಕೇರಿ ಕಾರ್ಕಳ

ಶ್ರೀ ರಾಮಪ್ಪ ಅನುದಾನಿತ ಇರುವ ಪ್ರಾಥಮಿಕ ಶಾಲೆ, ಪುಲ್ಕೇರಿ ಕಾರ್ಕಳ

ಅಮೃತ ಮಹೋತ್ಸವದ ಸಂಭ್ರಮ ಮತ್ತು ನೂತನ ಕಟ್ಟಡ ಲೋಕಾರ್ಪಣೆಯ “ಆಮಂತ್ರಣ ಪತ್ರಿಕೆ ಬಿಡುಗಡೆ”


ಶ್ರೀರಾಮಪ್ಪ ಎಜುಕೇಶನ್ ಟ್ರಸ್ಟ್ ( ರಿ.) ಕಾರ್ಕಳ
ವಿದ್ಯಾ ಭಾರತಿ ಸಂಯೋಜಿತ ಶ್ರೀರಾಮಪ್ಪ ಅನದಾನಿತ ಹಿರಿಯ ಪ್ರಾಥಮಿಕ ಶಾಲೆ, ಪುಲ್ಕೇರಿ ಕಾರ್ಕಳ

ಹಳೆ ವಿದ್ಯಾರ್ಥಿ ಸಂಘ ಜಂಟಿ ಆಶ್ರಯದಲ್ಲಿ ಅಮೃತ ಮಹೋತ್ಸವ ಹಾಗೂ ನೂತನ ಕಟ್ಟಡ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆಯ ಬಿಡುಗಡೆ ಸಮಾರಂಭವು ಶ್ರೀ ಕೃಷ್ಣ ಕ್ಷೇತ್ರ ಆನೆಕೆರೆ ಕಾರ್ಕಳ ಇಲ್ಲಿ ಹಳೆ ವಿದ್ಯಾರ್ಥಿ ಹಾಗೂ ಉದ್ಯಮಿಗಳಾದ ಕೆ ಉಮೇಶ್ ರಾವ್ ಇವರು ಬಿಡುಗಡೆಯನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಕ್ಷೇತ್ರದ ಪ್ರಧಾನ ಅರ್ಚಕರಾದ ಸದಾನಂದ ಶಾಂತಿ, ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ಶ್ರೀ ಶ್ರೀಧರ್ ಎನ್. ಸುವರ್ಣ, ಕೋಶಾಧಿಕಾರಿ ಸಂತೋಷ್ ಹೆಗ್ಡೆ, ಅಮೃತ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷ ಚಂದ್ರಶೇಖರ ಹೆಗ್ಡೆ,ಅಮೃತ ಮಹೋತ್ಸವ ಸಮಿತಿಯ ಅಧ್ಯಕ್ಷರು ಡಾ. ಜ್ಞಾನೇಶ್ ಕಾಮತ್,ಕಾರ್ಯದರ್ಶಿ ಹರೀಶ್ ಅಂಚನ್,ಅಮೃತ ಮಹೋತ್ಸವ ಕಾರ್ಯಕ್ರಮದ ಸಂಯೋಜಕರಾದ ಪ್ರಕಾಶ್ ರಾವ್, ನಿವೃತ್ ಅಧ್ಯಾಪಕರು ಅಣ್ಣು ಮಾಸ್ಟ್ರು,ಅಧ್ಯಾಪಕರಾದ ಸುಧಾಕರ್ ಸಮಿತಿಯ ಸದಸ್ಯರಾದ ವಸಂತ್.ಎಂ,ಸಂತೋಷ್ ರಾವ್,ತಾರನಾಥ ಕೋಟ್ಯಾನ್ ಮೊದಲಾದವರು ಉಪಸ್ಥಿತರಿದ್ದರು. ಅಮೃತ ಮಹೋತ್ಸವ ಸಮಿತಿಯ ಸಂಚಾಲಕರಾದ ಪ್ರಕಾಶ್ ರಾವ್ ಇವರು ಸ್ವಾಗತಿಸಿ ವಂದನಾರ್ಪಣೆಯನ್ನು ಗೈದರು.

spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page