
ಕಾರ್ಕಳ: ಶ್ರೀ ರಾಜರಾಜೇಶ್ವರಿ ಕ್ಷೇತ್ರ, ಸದ್ಗುರು ಶ್ರೀನಿತ್ಯಾನಂದ ಮಂದಿರ ನೆಲ್ಲಿ ನಿಟ್ಟೆ ಇಲ್ಲಿ ನಡೆಯುತ್ತಿರುವ ಬ್ರಹ್ಮ ಕಲಶೋತ್ಸವ ಶುಭ ಸಂದರ್ಭದಲ್ಲಿ ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದ ವಿದ್ಯಾರ್ಥಿಗಳು ಹಾಗೂ ಶಿಕ್ಷಕಿಯರಿಂದ ಭಜನಾ ಕಾರ್ಯಕ್ರಮ ನಡೆಯಿತು ಹಾಗೂ 9ನೇ ತರಗತಿ ವಿದ್ಯಾರ್ಥಿಗಳಾದ ಅನುಷಾ, ಸ್ವಪ್ನಿಲ್ ಹಾಗೂ ಪರೀಕ್ಷಿತ್ ಇವರಿಂದ ಕೊಳಲು ವಾದನ ಕಾರ್ಯಕ್ರಮವೂ ನಡೆಯಿತು.





















