22.8 C
Udupi
Monday, October 27, 2025
spot_img
spot_img
HomeBlogಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದಲ್ಲಿ ಶಾಲಾ ಪ್ರಾರಂಭೋತ್ಸವ

ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದಲ್ಲಿ ಶಾಲಾ ಪ್ರಾರಂಭೋತ್ಸವ

ಕಾರ್ಕಳ: ಕಾರ್ಕಳದ ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷ 2025/26 ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಬಹಳ ವಿಜೃಂಭಣೆಯಿಂದ ಜರುಗಿತು. ಮುಖ್ಯ ಶಿಕ್ಷಕಿ ಶ್ರೀಮತಿ ಸೋನಲ್ ಆರ್ .ಕಾಮತ್ ಹಾಗೂ ಸಹ ಶಿಕ್ಷಕಿಯರು ಮಕ್ಕಳನ್ನು ಸಾಂಪ್ರದಾಯಿಕ ಭಾರತೀಯ ಪದ್ಧತಿಯಂತೆ ದೀಪ ಬೆಳಗಿಸಿ , ಆತ್ಮೀಯವಾಗಿ ಸ್ವಾಗತಿಸಿ ಬರಮಾಡಿಕೊಂಡರು.ಮಕ್ಕಳೆಲ್ಲರೂ ಉತ್ಸಾಹದಿಂದ ಈ ಪ್ರಾರಂಭೋತ್ಸವದಲ್ಲಿ ಭಾಗವಹಿಸಿ ಸಂಭ್ರಮಿಸಿದರು.ನಂತರ ನಡೆದ ವಿಶೇಷ ಮಾಹಿತಿ ಕಾರ್ಯಾಗಾರದಲ್ಲಿ ಪ್ರಾಂಶುಪಾಲರು ಪ್ರತ್ಯೇಕವಾಗಿ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಈ ಶೈಕ್ಷಣಿಕ ವರ್ಷದ ನೀತಿ ನಿಯಮಗಳನ್ನು ತಿಳಿಸಿದರು ಮತ್ತು ಈ ಶೈಕ್ಷಣಿಕ ವರ್ಷಕ್ಕೆ ಮಕ್ಕಳಿಗೆ ಶುಭ ಹಾರೈಸಿದರು.ಈ ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕಿ, ಸಹ ಶಿಕ್ಷಕಿಯರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page