32.8 C
Udupi
Thursday, May 7, 2026
spot_img
spot_img
HomeBlogಶ್ರೀ ಶ್ರೀ ರವಿಶಂಕರ ವಿದ್ಯಾ ಮಂದಿರದಲ್ಲಿ ರಥಸಪ್ತಮಿ ಆಚರಣೆ

ಶ್ರೀ ಶ್ರೀ ರವಿಶಂಕರ ವಿದ್ಯಾ ಮಂದಿರದಲ್ಲಿ ರಥಸಪ್ತಮಿ ಆಚರಣೆ


ಕಾರ್ಕಳ: ಶ್ರೀ ಶ್ರೀ ರವಿಶಂಕರ್ ವಿದ್ಯಾಮಂದಿರದಲ್ಲಿ, ಫೆಬ್ರವರಿ 4 ರಂದು ರಥ ಸಪ್ತಮಿ ದಿನವನ್ನು ಆಚರಿಸಲಾಯಿತು.

ಈ ದಿನವನ್ನು ಸೂರ್ಯ ಜಯಂತಿ ಎಂದೂ ಕರೆಯಲಾಗುತ್ತದೆ. ಈ ಆಚರಣೆ ಅಂಗವಾಗಿ ಸೂರ್ಯ ದೇವರಿಗೆ ವಿಶಿಷ್ಟ ಪೂಜೆ ಹಾಗೂ ಮಕ್ಕಳು ಮತ್ತು ಶಿಕ್ಷಕಿಯರು ಸೂರ್ಯ ಮಂತ್ರವನ್ನು ಪಠಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶು ಪಾಲರಾದ ಶ್ರೀಮತಿ ಸೋನಲ್ ಆರ್.ಕಾಮತ್,ಉಪಪ್ರಾಂಶುಪಾಲರಾದ ಶ್ರೀಮತಿ ಸುಜಾತ. ಕೆ,ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page