
ಬೆಂಗಳೂರು:ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರವರಿಗೆ ಅಶ್ಲೀಲ ಪದ ಬಳಸಿದ ವಿಚಾರವಾಗಿ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ರವಿಯನ್ನು ಬಂಧಿಸಲಾಗಿದ್ದು,ಇದೀಗ ಬಿಡುಗಡೆಗೊಳಿಸುವಂತೆ ಹೈ ಕೋರ್ಟ್ ಆದೇಶ ನೀಡಿದೆ.
ಪ್ರಕರಣವನ್ನು ರದ್ದುಗೊಳಿಸುವಂತೆ ಸಲ್ಲಿಸಿದ ಅರ್ಜಿ ವಿಚಾರಣೆ ಸಂದರ್ಭದಲ್ಲಿ ತನಿಖೆಗೆ ಸಹಕರಿಸಬೇಕೆಂದು ಷರತ್ತು ವಿಧಿಸಿ ಬಿಡುಗಡೆಗೆ ಮಧ್ಯಂತರ ಆದೇಶ ನೀಡಿದೆ