
ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಶಿಕ್ಷಣ ಸಚಿವರು ನಡೆಸಿದ ಸಭೆಯಲ್ಲಿ ರಾಜ್ಯದಲ್ಲಿ ಈಗಾಗಲೇ ನಡೆಯುತ್ತಿರುವ ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಗಳು ಪೂರ್ಣಗೊಳ್ಳದ ಕಾರಣ ಅ. 8 ರಿಂದ ಅ. 18ರವರೆಗೆ ರಾಜ್ಯದ ಎಲ್ಲಾ ಸರಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ರಜೆಯನ್ನು ನೀಡುವಂತೆ ಆದೇಶ ಹೊರಡಿಸಿದ್ದಾರೆ.






















































