
ಸರಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಇಲ್ಲಿದೆ ಸುವರ್ಣಾವಕಾಶ.ಸಾರಿಗೆ ಇಲಾಖೆಯ ಮೋಟಾರು ವಾಹನ ನಿರೀಕ್ಷಕರು(RTO)ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಲೋಕಸೇವಾ ಆಯೋಗ
62000₹ ವರೆಗೆ ವೇತನ ನೀಡಲಿರುವ ಸಾರಿಗೆ ಇಲಾಖೆ 18 ವರ್ಷದಿಂದ 35 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಸುವರ್ಣಾವಕಾಶ(ಮೀಸಲಾತಿ ಹೊರತುಪಡಿಸಿ)ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಡಿಪ್ಲೋಮ(Automobile/Mechanical)ಅಥವಾ ಇಂಜಿನಿಯರಿಂಗ್ ಪದವಿ(Automobile/Mechanical)ಶಿಕ್ಷಣವನ್ನು ಪಡೆದಿರಬೇಕು.
ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಪ್ರಕ್ರಿಯೆ ನಡೆಸಲಿರುವ ಕೆ ಪಿ ಎಸ್ ಸಿ
ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಗಳು
ಫೋಟೋ, ಅಂಕಪಟ್ಟಿಗಳು,ಆಧಾರ್ ಕಾರ್ಡ್, ಜಾತಿ ಪ್ರಮಾಣಪತ್ರ, ಕನ್ನಡ ಮಾಧ್ಯಮ ಮತ್ತು ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ
ಅರ್ಜಿ ಸಲ್ಲಿಸಲು 30.06.2024 ಕೊನೆಯ ದಿನಾಂಕವಾಗಿರುತ್ತದೆ
ಕರ್ನಾಟಕ ಲೋಕ ಸೇವಾ ಆಯೋಗದ R T O ನೇಮಕಾತಿ ಪ್ರಕ್ರಿಯೆಗೆ ಅರ್ಜಿ ಸಲ್ಲಿಕೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವ ತಯಾರಿಗಾಗಿ ಸಂಪರ್ಕಿಸಿ
ವಿದ್ಯಾಮಾತಾ ಅಕಾಡೆಮಿ
ನೀವು ಸಂಪರ್ಕ ಮಾಡಬೇಕಾದ ವಿಳಾಸ
ಒಂದನೆಯ ಮಹಡಿ, MCC ಬ್ಯಾಂಕ್ ಮೇಲ್ಗಡೆ, ತಾಲೂಕು ಕಚೇರಿ ರಸ್ತೆ, (ಬಂಡಿಮಠ ಬಸ್ ಸ್ಟ್ಯಾಂಡ್ ಎದುರು ರಸ್ತೆ ) ಕಾರ್ಕಳ
PH:- 8310484380/9740564044
R T O ನೇಮಕಾತಿ ಪರೀಕ್ಷೆಯ ಪೂರ್ವ ತಯಾರಿ ತರಗತಿಗಳು ಆನ್ ಲೈನ್ ಮತ್ತು ನೇರ ತರಗತಿಗಳ ಮೂಲಕ ಪಡೆದುಕೊಳ್ಳಲು ಅವಕಾಶವಿದೆ
