27 C
Udupi
Monday, March 23, 2026
spot_img
spot_img
HomeBlogಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಹಕರಿಸುವಂತೆ‌ ಮನವಿ

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಹಕರಿಸುವಂತೆ‌ ಮನವಿ

ಸಮುದಾಯದ ಅಭಿವೃದ್ಧಿಗೆ ಇದು ಅವಶ್ಯವಾಗಿದೆ:ಶುಭದರಾವ್‌

ರಾಜ್ಯ ಸರಕಾರ ಹಮ್ಮಿಕೊಂಡ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಕಳದಲ್ಲಿ ಪ್ರಾರಂಭವಾಗಿದ್ದು ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆಯಿತ್ತಿದೆ. ಶಾಲಾ ಶಿಕ್ಷಕರು ಮನೆ ಮನೆಗೆ ತೆರಳಿ ಕುಟುಂಬದ ‌ಸದಸ್ಯರ ಮಾಹಿತಿ ಸಂಗ್ರಹಿಸುತ್ತಿದ್ದು ಯಾವುದೇ ಗೊಂದಲಗಳಿಲ್ಲದೆ ತಮ್ಮ ಸೇವೆಯಲ್ಲಿ ಮುಂದುವರೆಯುತ್ತಿರುವುದು ಕಂಡು ಬಂದಿದೆ.

ಈ ಸಮೀಕ್ಷೆಯು ರಾಜ್ಯದ ಎಲ್ಲಾ ಸಮುದಾಯದ ಅಭಿವೃದ್ಧಿ ಸಹಕಾರಿಯಾಗಲಿದ್ದು ಸಮೀಕ್ಷೆಯ ಸಂದರ್ಭದಲ್ಲಿ ಕೇಳುವ ಸರಳ ಪ್ರಶ್ನೆಗಳಿಗೆ ಜನತೆ ಸೂಕ್ತ ಮಾಹಿತಿಯನ್ನು ಯಾವುದೇ ಅಂಜಿಕೆ ಇಲ್ಲದೆ ನೀಡುವ ಮೂಲಕ ಸರಕಾರದ ಈ ಜನಗಣತಿಗೆ ಬೆಂಬಲಿಸುವಂತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್ ಮನವಿ ಮಾಡಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page