28.2 C
Udupi
Friday, June 26, 2026
spot_img
spot_img
HomeBlogಸ್ವಸ್ತಿ ಶ್ರೀ ನೇಮಿಸಾಗರ ವರ್ಣೀಜಿ ಪ್ರೌಢಶಾಲೆ ಹಿರಿಯಂಗಡಿ, ಕಾರ್ಕಳ: ಯೋಗ ದಿನಾಚರಣೆ

ಸ್ವಸ್ತಿ ಶ್ರೀ ನೇಮಿಸಾಗರ ವರ್ಣೀಜಿ ಪ್ರೌಢಶಾಲೆ ಹಿರಿಯಂಗಡಿ, ಕಾರ್ಕಳ: ಯೋಗ ದಿನಾಚರಣೆ

ಕಾರ್ಕಳ ಸ್ವಸ್ತಿಶ್ರೀ ನೇಮಿಸಾಗರ ವರ್ಣೀಜಿ ಪ್ರೌಢಶಾಲೆ, ಹಿರಿಯಂಗಡಿ, ಕಾರ್ಕಳ ಇಲ್ಲಿ 2026ರ ಜೂನ್ 21ರಂದು ಅಂತರಾಷ್ಟ್ರೀಯ ಯೋಗ ದಿನವನ್ನು ಅತ್ಯಂತ ಉತ್ಸಾಹದಿಂದ ಆಚರಿಸಲಾಯಿತು.

ಕಾರ್ಯಕ್ರಮವು ಬೆಳಿಗ್ಗೆ ಪ್ರಾರ್ಥನೆಯೊಂದಿಗೆ ಆರಂಭವಾಯಿತು. ಶಾಲೆಯ ಮುಖ್ಯ ಶಿಕ್ಷಕರು ಯೋಗದ ಮಹತ್ವ ಹಾಗೂ ಆರೋಗ್ಯಕರ ಜೀವನದಲ್ಲಿ ಅದರ ಪಾತ್ರದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ನಂತರ ದೈಹಿಕ ಶಿಕ್ಷಕ ಶ್ರೀ ರಾಜೇಶ್ ಹಾಗೂ ಯೋಗ ಶಿಕ್ಷಕ ಶ್ರೀ ನವೀನ್ ಕುಮಾರ್ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ವಿವಿಧ ಯೋಗಾಸನಗಳು ಮತ್ತು ಪ್ರಾಣಾಯಾಮಗಳನ್ನು ಅಭ್ಯಾಸ ಮಾಡಿದರು. ಯೋಗದಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ಸುಧಾರಿಸುತ್ತದೆ ಎಂಬುದನ್ನು ವಿವರಿಸಲಾಯಿತು. ವಿದ್ಯಾರ್ಥಿಗಳು ಮತ್ತುಸಹಶಿಕ್ಷಕರು ಹೆಚ್ಚಿನ ಆಸಕ್ತಿಯಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಯೋಗದ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳುವ ಸಂಕಲ್ಪವನ್ನು ಎಲ್ಲರೂ ಕೈಗೊಂಡರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page