22.7 C
Udupi
Monday, February 16, 2026
spot_img
spot_img
HomeBlogಹಳೆ ವಿದ್ಯಾರ್ಥಿ ಸಂಘ,ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಬೈಲೂರು,ಮನೋರಂಜನಾ ಕಾರ್ಯಕ್ರಮದ ಪ್ರಯುಕ್ತ ಅಷ್ಟೆಮಿ ನಾಟಕ

ಹಳೆ ವಿದ್ಯಾರ್ಥಿ ಸಂಘ,ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಬೈಲೂರು,ಮನೋರಂಜನಾ ಕಾರ್ಯಕ್ರಮದ ಪ್ರಯುಕ್ತ ಅಷ್ಟೆಮಿ ನಾಟಕ

spot_imgspot_img

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಬೈಲೂರಿನಲ್ಲಿ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಮನೋರಂಜನ ಕಾರ್ಯಕ್ರಮ ಎಪ್ರಿಲ್ 05 ಶನಿವಾರ ನಡೆಯಲಿದೆ.

ಸಂಜೆ 7 ಗಂಟೆಗೆ ಚೈತನ್ಯ ಕಲಾವಿದರು ಬೈಲೂರು ಇವರ ವತಿಯಿಂದ “ಅಷ್ಟೆಮಿ” ಎಂಬ ಸಂಸಾರಿಕ ತುಳು ನಾಟಕ ನಡೆಯಲಿದೆ ಎಂದು ಕಾರ್ಯಕ್ರಮ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page