27.7 C
Udupi
Saturday, April 25, 2026
spot_img
spot_img
HomeBlogಹಳ್ಳಿಯಿಂದ ದೆಹಲಿವರೆಗೆ ಸಿದ್ದರಾಮಯ್ಯ ಅವರಿಗೆ ಬೆಂಬಲವಿದೆ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

ಹಳ್ಳಿಯಿಂದ ದೆಹಲಿವರೆಗೆ ಸಿದ್ದರಾಮಯ್ಯ ಅವರಿಗೆ ಬೆಂಬಲವಿದೆ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸುದ್ದಿಗಾರರೊಂದಿಗೆ ಮಾತನಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ. ಎಂತಹದ್ದೇ ತನಿಖೆ ನಡೆದರೂ ದೋಷಮುಕ್ತರಾಗುತ್ತಾರೆ. ಕಾಂಗ್ರೆಸ್‌ ಪಕ್ಷ ಮತ್ತು ರಾಜ್ಯ ಸರ್ಕಾರ ಸಿಎಂ ಜತೆ ನಿಲ್ಲಲಿದೆ ಎಂದು ಸ್ಪಷ್ಟಪಡಿಸಿದರು.

ಮುಖ್ಯಮಂತ್ರಿಗಳು ಯಾವುದೇ ಹಗರಣದಲ್ಲೂ ಭಾಗಿಯಾಗಿಲ್ಲ. ಅವರ ವಿರುದ್ಧ ಬಿಜೆಪಿ ಷಡ್ಯಂತ್ರ ರೂಪಿಸುತ್ತಿದೆ. ಯಾವುದೇ ತನಿಖೆ ನಡೆಸಿದರೂ ಸಿದ್ದರಾಮಯ್ಯ ಅವರು ದೋಷಮುಕ್ತರಾಗುತ್ತಾರೆ. ಬಿಜೆಪಿ ನನ್ನ ವಿರುದ್ಧ ಷಡ್ಯಂತ್ರ ರೂಪಿಸಿದಂತೆಯೇ ಮುಖ್ಯಮಂತ್ರಿಗಳ ವಿರುದ್ಧವೂ ಷಡ್ಯಂತ್ರ ರೂಪಿಸಿದೆ. ಬಿಜೆಪಿ ಮತ್ತು ಜೆಡಿಎಸ್‌ನ ಕುತಂತ್ರಕ್ಕೆ ನಮ್ಮ ಸರ್ಕಾರ ಮತ್ತು ಮುಖ್ಯಮಂತ್ರಿಗಳು ಜಗ್ಗುವುದಿಲ್ಲ. ಕಾಂಗ್ರೆಸ್‌ ಪಕ್ಷ ಮತ್ತು ಸರ್ಕಾರ ಮುಖ್ಯಮಂತ್ರಿಗಳ ಜತೆ ನಿಲ್ಲಲಿದೆ. ನಾವು ಕಾನೂನು ಹೋರಾಟ ಮಾಡುತ್ತೇವೆ ಎಂದು ಹೇಳಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page