
ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮೈಸೂರು ,ಮಂಡ್ಯ, ಕೊಡಗು, ಹಾಸನ ,ತುಮಕೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರ ಮಳೆ ಆಗುವ ಸಾಧ್ಯತೆ ಇದೆ. ಕರಾವಳಿ ಕರ್ನಾಟಕ ಉತ್ತರ ಒಳನಾಡು ಕರ್ನಾಟಕ ದಕ್ಷಿಣ ಒಳನಾಡು ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ.
ಮಂಗಳೂರು ಗರಿಷ್ಠ ಉಷ್ಣಾಂಶ ಈ 31 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್



















