
ರಾಜ್ಯಾದ್ಯಂತ ಮುಂಗಾರು ಹೆಚ್ಚಾಗುತ್ತಿದ್ದು, ಜೂನ್ 12ರ ವರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಕಳೆದೊಂದು ವಾರದಿಂದ ರಾಜ್ಯದ ಎಲ್ಲಾ ಜಿಲ್ಲೆಯಲ್ಲಿಯೂ ಭಾರಿ ಮಳೆಯಾಗುತ್ತಿದೆ,ಇಲಾಖೆ ನೀಡಿರುವ ಎಚ್ಚರಿಕೆಯ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಿಗೆ ಅಲರ್ಟ್ ಘೋಷಣೆ ಮಾಡಲಾಗಿದೆ. ಒಟ್ಟು 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿ ಎಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ.ಉಡುಪಿ ಕನಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ -28 ಡಿಗ್ರಿ ಸೆಲ್ಸಿಯಸ್