
ರಾಜ್ಯದಲ್ಲಿ ಇನ್ನೆರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ತುಮಕೂರು ,ಚಿಕ್ಕಬಳ್ಳಾಪುರ, ಬೆಂಗಳೂರು, ಕೋಲಾರ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆಯಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಶಿವಮೊಗ್ಗ ,ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಚಿಕ್ಕಮಗಳೂರು ದಾವಣಗೆರೆ ವಿಜಯನಗರ ಬಳ್ಳಾರಿ ಚಿತ್ರದುರ್ಗ ಹಾಸನ ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಘೋಷಿಸಲಾಗಿದೆ.



























