
ರಾಜ್ಯದೆಲ್ಲಡೆ ಭಾರಿ ಮಳೆಯಾಗುತ್ತಿದ್ದು ದಕ್ಷಿಣ ಕನ್ನಡ ,ಉಡುಪಿ ,ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಚಾಮರಾಜನಗರ, ಮಂಡ್ಯ, ಮೈಸೂರು ,ಬೆಂಗಳೂರು ನಗರದಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ.
ಉಡುಪಿ ಗರಿಷ್ಠ ಉಷ್ಣಾಂಶ 27° ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್











