
ರಾಜ್ಯದ 12 ಜಿಲ್ಲೆಗಳಲ್ಲಿ ಸೆ. ಎರಡರವರೆಗೆ ಬಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಉತ್ತರ ಕನ್ನಡ ,ಉಡುಪಿ, ದಕ್ಷಿಣ ಕನ್ನಡ ,ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಬೆಂಗಳೂರು ನಗರ ದಾವಣಗೆರೆ ಮಂಡ್ಯ ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಟ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್













