
ಬಂಗಾಳಕೊಲ್ಲಿಯಲ್ಲಿ, ವಾಯುಭಾರ ಕುಸಿತದ ಕಾರಣ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಶಿವಮೊಗ್ಗ ,ಚಿಕ್ಕಮಗಳೂರು, ಕರಾವಳಿ ಭಾಗಗಳಲ್ಲೂ ಮಳೆ ಮುಂದುವರಿಯಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24° ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 30° ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್













