
ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಕನ್ನಡ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ.
ಬೆಂಗಳೂರು ನಗರ ,ಕೊಡಗು, ಮೈಸೂರು, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಇದೆ.
ಮಂಗಳೂರು ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24° ಡಿಗ್ರಿ ಸೆಲ್ಷಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 32° ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್






















































