
ರಾಜ್ಯದಲ್ಲಿ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದ್ದು ಚಳಿಗಾಲ ಆರಂಭಗೊಂಡಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಮಧ್ಯಾಹ್ನ ಬಿಸಿಲಿನ ತಾಪಮಾನ ಬಿದ್ದು ಸಂಜೆಯ ವೇಳೆಗೆ ಚಳಿ ಇರಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 32° ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24°ಡಿಗ್ರಿ ಸೆಲ್ಸಿಯಸ್



















