
ಬಂಗಾಳ ಕೊಲ್ಲಿಯಲ್ಲಿ ವಾಯು ಕುಸಿತದ ಕಾರಣ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ನಾಲ್ಕು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಂಡ್ಯ ಚಾಮರಾಜನಗರ ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಬೆಂಗಳೂರು ನಗರ, ಚಾಮರಾಜನಗರ, ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ.
ಮಂಗಳೂರು ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಫಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್.



















