
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣ, ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಇನ್ನೂ ಮೂರು ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಡಿಸೆಂಬರ್ 17 ರಿಂದ ಮತ್ತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು ಡಿಸೆಂಬರ್ 19 20 ರಂದು ಕರಾವಳಿ ಉತ್ತರವಳನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ.
ಮಂಗಳೂರು ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್