
ರಾಜ್ಯದಲ್ಲಿ ಇಂದು ಮೋಡಕವಿದ ವಾತಾವರಣ ವಿದ್ದು ಮತ್ತೆ ಮಳೆ ಆರಂಭಗೊಳ್ಳುವ ಲಕ್ಷಣಗಳು ಗೋಚರಿಸುತ್ತಿವೆ.
ಬೆಂಗಳೂರು ಸೇರಿ ರಾಜ್ಯದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಡಿಸೆಂಬರ್ 18ರಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ, ಉತ್ತರ ಕನ್ನಡ ,ದಕ್ಷಿಣ ಕನ್ನಡ, ಗದಗ, ಹಾವೇರಿ, ಕೊಪ್ಪಳ ರಾಯಚೂರು ಯಾದಗಿರಿ ದಾವಣಗೆರೆ ಹಾಸನ ಕೊಡಗು, ತುಮಕೂರು ವಿಜಯನಗರದಲ್ಲಿ ಮಳೆಯಾಗಲಿದೆ.