
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮತ್ತೆ ಮಳೆ ಮುಂದುವರಿಯ ಸಾಧ್ಯತೆ ಇದೆ ಎಂದು ಅವಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರ ,ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ,ಮೈಸೂರು ,ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ ವಿಜಯನಗರದಲ್ಲಿ ಮಳೆಯಾಗುವ ಸಂಭವವಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 22° ಡಿಗ್ರಿ ಸೆಲ್ಸಿಯಸ್.
ಉಡುಪಿ ಗರಿಷ್ಠ ಉಷ್ಣಾಂಶ 27° ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್