
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ , ರಾಜ್ಯದ ವಿವಿಧಡೆ ಮುಂದಿನ ಎರಡು ದಿನಗಳ ಕಾಲ ಮಳೆ ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಡುಪಿ,ಮೈಸೂರು, ಬಾಗಲಕೋಟೆ, ಬೆಳಗಾವಿ, ಧಾರವಾಡ ,ಗದಗ ,ಹಾವೇರಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ,ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್




