
ಬೆಂಗಳೂರು ಸೇರಿದಂತೆ ಕರಾವಳಿ, ಉತ್ತರ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಶೀತಗಾಳಿಯ ಮುನ್ಸೂಚನೆ ನೀಡಲಾಗಿದೆ.
ಉತ್ತರ ಕನ್ನಡ, ಬೆಳಗಾವಿ ,ಬೀದರ್ ,ವಿಜಯಪುರ, ಕಲಬುರಗಿ ,ಹಾವೇರಿ ರಾಯಚೂರು ಜಿಲ್ಲೆಗಳಲ್ಲಿ ಶೀತ ಗಾಳಿ ಬೀಸಲಿದೆ. ಚಿಕ್ಕಮಗಳೂರು, ಹಾಸನ ,ಮಂಡ್ಯ, ದಾವಣಗೆರೆ ,ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲೂ ಜನ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಷಿಯಸ್ ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್



















