
ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ನಾಲ್ಕು ದಿನಗಳ ಕಾಲ ಶೀತಗಾಳಿಯ ಎಚ್ಚರಿಕೆ ನೀಡಲಾಗಿದೆ.
ಕರಾವಳಿ, ಉತ್ತರ, ಒಳನಾಡು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಶೀತ ಗಾಳಿ ಬೀಸುವ ಸಂಭವವಿದ್ದು ಜನ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಇನ್ನು ಹಲವು ಜಿಲ್ಲೆಗಳಲ್ಲಿ ತಾಪಮಾನ 15 ಡಿಗ್ರಿ ಗಿಂತ ಕೆಳಗೆ ಕುಸಿದಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್



















