
ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಮುಂದಿನ 6 ದಿನಗಳ ಕಾಲ ಮಳೆಯಾಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ ನೀಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಯಾದಗಿರಿಯಲ್ಲಿ ಗರಿಷ್ಠ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ಮಂಗಳೂರು: 32-26
ಉಡುಪಿ: 32-26