
ಮುಂದಿನ ಎರಡು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ, ಉತ್ತರ ಒಳ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದ್ದು, ಹಾಸನ ತುಮಕೂರು, ಮಂಡ್ಯ ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಮಂಗಳೂರು ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24° ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 30° ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್



















