
ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಚಳಿಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಕನ್ನಡ ,ದಕ್ಷಿಣ ಕನ್ನಡ ,ಉಡುಪಿ ಜಿಲ್ಲೆಯಲ್ಲೂ ಚಳಿ ಒಣಹವೆ ಮುಂದುವರೆಯಲಿದೆ. ಬೆಂಗಳೂರು ನಗರದಲ್ಲಿ ಮಂಜು ಕವಿದ ವಾತಾವರಣವಿರಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ೨೨ ಡಿಗ್ರಿ ಸೆಲ್ಸಿಯಸ್





















