
ಬೆಂಗಳೂರು ನಗರದಲ್ಲಿ ಬೆಳಗಿನ ಜಾವ ಮಂಜು ಕವಿದ ವಾತಾವರಣವಿರಲಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಚಳಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್





















