
ರಾಜ್ಯದ ಹಲವೆಡೆ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ಮುಂದಿನ 4 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ಉಡುಪಿ: 33-26