
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ, ದಕ್ಷಿಣ ಕನ್ನಡ, ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಮಂಗಳೂರು ಗರಿಷ್ಠ ಉಷ್ಣಾಂಶ 30° ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 23° ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್





















