
ರಾಜ್ಯ ರಾಜಧಾನಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ತಾಪಮಾನ ಏರಿಕೆಯಾಗಿದೆ.
ಫೆಬ್ರವರಿ 17 ರಿಂದ 20 ರವರೆಗೆ ಬೆಂಗಳೂರು ನಗರ ಬೆಳಗಾವಿ ಮೈಸೂರು ಶಿವಮೊಗ್ಗ ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಣ್ಣಗೆ ಮಳೆಯಾಗುವ ಸಾಧ್ಯತೆ ಇದೆ.
ಮಂಗಳೂರು ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 23° ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್













