
ರಾಜ್ಯದಲ್ಲಿ ಒಣ ಹವೆ ಮುಂದುವರೆಯಲಿದ್ದು, ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದೆ.
ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕಲಬುರಗಿಯಲ್ಲಿ ಗರಿಷ್ಠ ತಾಪಮಾನ 36.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಮಂಗಳೂರು ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 23° ಸೆಲ್ಸಿಯಸ್








