
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದೆ, ಅದರಲ್ಲೂ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 31° ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 32° ಡಿಗ್ರಿ ಸೆಲ್ಸಿಯಸ್ ,ಕನಿಷ್ಟ ಉಷ್ಣಾಂಶ 24°ಡಿಗ್ರಿ ಸೆಲ್ಸಿಯಸ್









