27.3 C
Udupi
Sunday, April 5, 2026
spot_img
spot_img
HomeBlogಹವಾಮಾನ ವರದಿ

ಹವಾಮಾನ ವರದಿ

spot_imgspot_img

ಮುಂದಿನ ಒಂದು ವಾರಗಳ ಕಾಲ ರಾಜ್ಯದಲ್ಲಿ ಉಷ್ಣ ಅಲೆ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಉತ್ತರ ಕನ್ನಡ ,ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಬಿಸಿ ಗಾಳಿಯ ಎಚ್ಚರಿಕೆ ನೀಡಲಾಗಿದೆ.

ಜನರು ಮಧ್ಯಾಹ್ನ 12 ರಿಂದ ಸಂಜೆ 3 ವರೆಗೆ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಬೇಕು. ಸಾಕಷ್ಟು ನೀರು ಸೇವಿಸುವುದು. ಹಗುರವಾದ ತಿಳಿ ಬಣ್ಣದ ಬಟ್ಟೆ ಧರಿಸಬೇಕು. ತಲೆಗೆ ಬಿಸಿಲ ಶಾಖ ದಂತೆ ನೋಡಿಕೊಳ್ಳಬೇಕು.

ಮಂಗಳೂರು ಗರಿಷ್ಠ ಉಷ್ಣಾಂಶ 33° ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24° ಡಿಗ್ರಿ ಸೆಲ್ಸಿಯಸ್

ಉಡುಪಿ ಗರಿಷ್ಠ ಉಷ್ಣಾಂಶ 32° ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page