
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಇಂದು ಕೂಡ ರಾಜ್ಯದ ಹಲವೆಡೆ ಒಣಹವೆ ಮುಂದುವರೆಯಲಿದೆ.
ಕರಾವಳಿಯ ಹೆಚ್ಚಿನ ಭಾಗಗಳಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗುತ್ತಿದ್ದು ಉಷ್ಣ ಅಲೆಯ ಎಚ್ಚರಿಕೆ ನೀಡಲಾಗಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 32° ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 23°ಡಿಗ್ರಿ ಸೆಲ್ಸಿಯಸ್






















































