
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮೋಡಕವಿದ ವಾತಾವರಣವಿದ್ದು, ಕರಾವಳಿ ಮತ್ತು ಉತ್ತರ ಒಳನಾಡಿನ ಹಲವೆಡೆ ಗರಿಷ್ಠ ತಾಪಮಾನ ಏರಿಕೆಯಾಗಲಿದೆ.
ಕಲಬುರಗಿಯಲ್ಲಿ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 32° ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಷಿಯಸ್ ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್






















































