
ರಾಜ್ಯದಲ್ಲಿ ಮಾರ್ಚ್ 14 ರವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ,ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 3°c ಕನಿಷ್ಠ ಉಷ್ಣಾಂಶ 26° ಡಿಗ್ರಿ ಸೆಲ್ಸಿಯಸ್






















































