
ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಕೊಂಚ ಕಡಿಮೆಯಾಗಿದ್ದು, ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಮುಂದುವರಿಯಲಿದೆ. ಹಾಸನ ,ಕೊಡಗು, ಮೈಸೂರಿನಲ್ಲಿ ಮಳೆ ಆಗಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ,ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 26° ಡಿಗ್ರಿ ಸೆಲ್ಸಿಯಸ್