
ರಾಜ್ಯದ ಉತ್ತರ ಭಾಗದ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದ್ದು, ಉಳಿದ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೀದರ್ ,ಕಲಬುರಗಿ ,ರಾಯಚೂರು, ಬಾಗಲಕೋಟೆ, ವಿಜಯಪುರ ,ಯಾದಗಿರಿ ಜಿಲ್ಲೆಗಳಲ್ಲಿ ಗರಿಷ್ಟ ತಾಪಮಾನದಲ್ಲಿ ಏರಿಕೆಯಾಗಿ ಬಿಸಿ ಗಾಳಿ ಬೀಸುವ ಸಾಧ್ಯತೆ ಇದೆ.
ಮಂಗಳೂರು ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ,ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್