
ಬೆಂಗಳೂರು ನಗರ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಲೆನಾಡಿನ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಬಾರಿ ಪ್ರಮಾಣದಲ್ಲಿ ಏರಿಕೆಯಾಗಲಿದ್ದು ಬಿಸಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 32° ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 26° ಡಿಗ್ರಿ ಸೆಲ್ಸಿಯಸ್