
ರಾಜ್ಯ ರಾಜಧಾನಿ ಸೇರಿದಂತೆ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಾಗಲಕೋಟೆ, ಬೀದರ್, ಕಲಬುರಗಿ ,ರಾಯಚೂರು ,ವಿಜಯಪುರ ಯಾದಗಿರಿ ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸುವ ಸಾಧ್ಯತೆ ಇದೆ.
ಮಂಗಳೂರು ಗರಿಷ್ಠ ಉಷ್ಣಾಂಶ 32° ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಟ ಉಷ್ಣಾಂಶ 32° ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್